+918310000414
contact@kannadabookpalace.com
+918310000414
contact@kannadabookpalace.com
₹160.00
ಕಾದಂಬರಿ
Book Details |
---|
Author : ಟಿಎನ್ನೆಸ್ |
Publisher : ಕದಂಬ ಪ್ರಕಾಶನ |
Timely Arrival: 4-8 Days to Your Doorstep
Safe and Secure: Your Payments Protected
Above order amount: 999
ಮನುಷ್ಯ ತನ್ನನ್ನು ತಾನ ಕಂಡುಕೊಳ್ಳಬೇಕು. ಬೇರೆ ಗ್ರಹಗಳಿಗೆ ಹೊಂಗುವುದಕ್ಕಿಂತ, ತನ್ನೊಳಗೆ ತಾನು ತೂರಿ ಹೋಗುವ ಪ್ರಯತ್ನ ಮಾಡಬೇಕು. ಪರಮಾತ್ಮನನ್ನು ನೋಡುವ ಹಂಬಲಕ್ಕಿಂತ, ತನ್ನ ಆತ್ಮವನ್ನೊಮ್ಮೆ ಭೇಟಿ ಮಾಡುವ ಹುಮ್ಮಸ್ಸಿರಬೇಕು, ಅಗಾಧ ಪಾಂಡಿತ್ಯವಿದ್ದೂ, ಏನೂ ಗೊತ್ತಿರದಂತೆ ಮೂಕನಾಗಿರಬೇಕು. ಜಾತ್ರೆಯ ಜನಜಂಗುಳಿ. ದೇವಾಲಯದ ಘಂಟಾಘೋಷ. ಸಿಡಿಲು ಗುಡುಗಿನ ಆರ್ಭಟದ ಮಧ್ಯೆಯೂ ತನ್ನ ಹೃದಯದ ಢಕ್-ಡಕ್ ಎಂಬ ಸಣ್ಣ ಮಿಡಿತ ತನ್ನ ಕಿವಿಗೆ ಕೇಳಿಸುವಂತಿರಬೇಕು. ಹೌದು! ನಾವೆಲ್ಲ ಆಗಾಗ ಒಮ್ಮೆ ಈ ಸ್ಥಿತಿಗೆ ಜಾರುತ್ತಿರಬೇಕು. ಮೂಕನಾಗಿರಬೇಕು. ಏಕಾಂಗಿಯಾಗಿರಬೇಕು. ಮೌನಿಯಾಗಿರಬೇಕು. ಮೇಲಾಗಿ ತಾನಾರು? ಎಂದು ತನ್ನನ್ನು ತಾನು ಅನ್ವೇಷಿಸಿಕೊಳ್ಳಬೇಕು. ತನ್ನನ್ನು ತಾನು ಅನ್ವೇಷಿಸಿಕೊಳ್ಳಲಿಕ್ಕಾದರೂ ಬಲವಂತವಾಗಿಯಾದರೂ ನಮ್ಮ ಮನಸ್ಸನ್ನು ಮೌನಕ್ಕೆ ತಳ್ಳಬೇಕು. ದೇಹ ಎಚ್ಚರವಾಗಿದ್ದಲೇ. ಪ್ರಜ್ಞೆಯನ್ನು ನಿದ್ರಾವಸ್ಥೆಗೆ ದೂಡಬೇಕು. ಮೈ ಮನಗಳನ್ನು ಹಗುರವಾಗಿ, ನೀಲ ನಭದಲ್ಲಿ ಸ್ವಚ್ಛಂದದಲ್ಲಿ ಹಾರಾಡುವ ಹಕ್ಕಿಗಳಂತೆ ಹಾರಿಬಿಡಬೇಕು. ಅತ್ಯವನ್ನು ಒಂಟಿತನದಿಂದ ಏಕಾಂತದೆಡೆಗೆ, ಮನಸ್ಸನ್ನು ಕಲ್ಕಶದಿಂದ ನಿರ್ಮಾನುಷ್ಯದೆಡೆಗೆ ಜಾರಿಸಿಬಿಡಬೇಕು. ಉತ್ಕಟ ಆನಂದದ ತುತ್ತತುದಿಯನ್ನು ಮುಟ್ಟಿ, ಪ್ರಶಾಂತತೆಯ ಸಾಗರದ ಕಡಲ ತಡಿಯನ್ನು ಈಜಬೇಕು. ಈ ಮೂಲಕ ಪ್ರತಿಯೊಬ್ಬ ಮಮಜನೂ ತನ್ನನ್ನು ತಾನು ಸಾಕ್ಷಾತ್ಕರಿಸಿಕೊಳ್ಳಬೇಕು. ಅದೂ ಏಕಾಂತವಾಗಿ, ನಾನು-ಶಫಾಲ ಆ ಏಕಾಂತದಲ್ಲಿ ಈಗ ವಿಹರಿಸುತ್ತಿದ್ದೇವೆ.
ಶಫಾಲಿ ತನ್ನ ಮುಂದಿನ ಜೀವನವನ್ನು ನೆನೆಯುತ್ತಾ… ನಾನು ನನ್ನ ಹಿಂದಿನ ಜೀವನವನ್ನು ಮರೆಯುತ್ತಾ
Sector No. 46 navanagar bagalkot
+918310000414
contact@kannadabookpalace.com
www.kannadabookpalace.com
©2021-2025 Kannada Book Palace All Rights Reserved
Reviews
There are no reviews yet.