ಗಾಂಧಿ ಬೀಜ
ಸರ್ಕಲ್ ಗಳಲಿ ನಿಲ್ಲಿಸಿದ ಪಂಚಲೋಹದ ಪುತ್ಥಳಿ ಕಂಡು ಧೂಳು ಮೆತ್ತಿದ ಕೋಲು ಕನ್ನಡಕ ಊದಲು ಉಸಿರಿಲ್ಲದೆ ನಿತ್ರಾಣಗೊಂಡ ಮುದುಕ ಮಮ್ಮಲ ಮರುಗಿದ್ದಾನೆ ಶತಮಾನದ ಹಿಂದೆ ಉಪವಾಸ ಸತ್ಯಾಗ್ರಹ ಕೈಗೊಂಡರೂ ದೇಶವಾಸಿಗಳ ನೆತ್ತಿಗೆ ನೆರಳು ಹೊಟ್ಟಿಗೆ ಕೂಳು ಸಿಗದಿದ್ದಕ್ಕಾಗಿ ಲೊಚಗುಡುತ್ತಿದ್ದಾನೆ ಗಲ್ಲಿ ಗಲ್ಲಿಗಳಲ್ಲಿ…