ಭೂ ತಾಯಿಯ ಋಣ
ಈ ಭರತ ಭೂಮಿಯಲ್ಲಿ ಹುಟ್ಟಿ... ನಾನು ಕಾವಲುಗಾರನಾಗಬೇಕೆಂದಿದ್ದೇನೆ.. ಭಾರತಾಂಬೆಯ ನೆಲ ಜಲ ಅರಣ್ಯ ಸಂಪತ್ತನ್ನು ಕಾಯಬೇಕೆಂದಿದ್ದೇನೆ... ಈ ಭರತ ಭೂಮಿಯಲ್ಲಿ ಹುಟ್ಟಿ.. ನಾನು ಪಾಳ್ಯ ಗಾರನಾಗಬೇಕೆಂದಿದ್ದೇನೆ.. ಕಳ್ಳ ದಳ್ಳೂರಿಗಳ ಮೇಳ ಚದುರಿಸಿ ಸ್ಥಳೀಯರನ್ನು ಉಳಿಸಬೇಕೆಂದಿದ್ದೇನೆ... ಈ ಭರತ ಭೂಮಿಯಲ್ಲಿ ಹುಟ್ಟಿ.. ಅಜಾತಶತ್ರುವಿನಂತೆ…