ಸ್ಪಂದನೆ
ಪ್ರತಿಯೊಂದು ಜೀವಿಗೂ ಭಾವನೆ ಇರಲು ಪ್ರತಿ ಸ್ಪಂದನೆ ಸಿಗಲು ಉಲ್ಲಾಸವಿರಲು ಗಳಿಗೆಯು ಸವಿಮಾತಾಡುವ ಮನಸಿರಲು ಸ್ವರ್ಗದ ಹೊನಲಿನಂತೆ ತುಂಬಿದ ಬಾಳಾಗಲು|| ಕಾರ್ಮೋಡ ಹೊತ್ತು ಸಾಗಲು ಅಂಬರವು ಕರೆಯುತಿದೆ ಮಳೆಸುರಿಯಲು ಭುವಿಯು ಹಸಿರಿನ ಕಾನನ ಮೈನೆವರೇಳಿಸಿ ನಿಂತಿರಲು ಕೂಡಲೇ ವರ್ಣನು ಸುರಿಸಿ ಭೋರ್ಗರೆಯಲು||…