Art Of Success By Ramesh Aravind

180.00

Book Details
Author: Ramesh Aravind
96 Pages
Language: Kannada
Publisher: Veeraloka Books Pvt Ltd

All India Shipping

Timely Arrival: 4-8 Days to Your Doorstep

Secure Payments

Safe and Secure: Your Payments Protected

Free Shipping

Above order amount: 999

share This book

Book Description

ನಿಮ್ಮ ನಾಲಿಗೆ ಬಯಸುವ ಚಾಕೋಲೆಟೊಂದು ಸಲೀಸಾಗಿ ನಿಮ್ಮನ್ನು ತಲುಪುವಂತೆ, ನಿಮ್ಮ ಬುದ್ಧಿ ಇಷ್ಟ ಪಡುವ ಪುಸ್ತಕವೊಂದು ನಿಮ್ಮ ಗೂಡಿಗೆ ತಲುಪಿಸಲು ಹರಸಾಹಸ ಪಡಬೇಕಾದ ಸ್ಥಿತಿ ಕನ್ನಡದಲ್ಲಿದೆ. ಅದನ್ನು ಮನಗಂಡು ನೀವು ಇರುವಲ್ಲೇ, ನೀವು ಇಷ್ಟ ಪಡುವ ಪುಸ್ತಕಗಳನ್ನು ನಿಮಗೆ ತಲುಪಿಸುವ ಜವಾಬ್ದಾರಿ ಇನ್ಮುಂದೆ ‘ವೀರಲೋಕ ಬುಕ್ಸ್’ ಹೊರಲಿದೆ. ನಿಶ್ಚಿಂತೆಯಿಂದ ಓದುವ ಸುಖ ನಿಮ್ಮದಾಗಲಿ.

ಯುವ ಜನತೆ ಪುಸ್ತಕ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದಾರೆ ಎನ್ನುವುದು ಎಷ್ಟು ಸತ್ಯವೋ, ಅವರನ್ನು ಓದಿಸಬೇಕಾದ ಜವಾಬ್ದಾರಿ ಕೂಡ ನಮ್ಮದು ಎನ್ನುವುದು ಅಷ್ಟೇ ಸತ್ಯ. ಅವರಿಗೆ ಓದಿನ ರುಚಿ ಹಚ್ಚಿ, ಪುಸ್ತಕಗಳ ಮಹತ್ವ ತಿಳಿಸುವ ಉದ್ದೇಶ ವೀರಲೋಕ ಬುಕ್ಸ್ ಹಿಂದಿದೆ.

ಪ್ರಾಮೀಸ್, ನಾವು ರಾಜ್ಯದ ಕಟ್ಟ ಕಡೆಯ ಓದುಗನಿಗೆ ಪುಸ್ತಕ ತಲುಪಿಸುವ ಬಹು ದೊಡ್ಡನೆಟ್ ವರ್ಕ್ ಹೊಂದಿದ್ದೇವೆ. ನಿಮ್ಮೂರು ಯಾವುದೇ ಆಗಿರಲಿ, ಅಲ್ಲಿಗೆ ಪುಸ್ತಕ ಮುಟ್ಟಿಸುತ್ತೇವೆ. ಈ ಕಾರ್ಯದಲ್ಲಿ ನಮ್ಮ ಬೆನ್ನಹಿಂದೆ ಈ ನಾಡಿನ ಅಸಂಖ್ಯಾತ ಲೇಖಕರ ಬಳಗವೇ ಇದೆ.

ನಮ್ಮದು ಉದ್ಯಮವಲ್ಲ, ಇದೊಂದು ಅಕ್ಷರ ಕ್ರಾಂತಿ ಹಂಚುವ ಕಾಯಕ. ಸದಭಿರುಚಿ ಪುಸ್ತಕಗಳ ತಲುಪಿಸುವ ಅಭಿಯಾನ. ಈ ಕೆಲಸದಲ್ಲಿ ನಮ್ಮೊಂದಿಗೆ ನೀವೂ ಕೈಜೋಡಿಸಿ, ಹೆಚ್ಚಿನ ಮಾಹಿತಿ ಮತ್ತು ನಮ್ಮ ಉದ್ದೇಶವನ್ನು ಇತರರಿಗೆ ತಲುಪಿಸಲು ವೀರಲೋಕ ಬುಕ್ಸ್.ಕಾಮ್‌ ಗೆ ಭೇಟಿ ನೀಡಿ. ಪುಸ್ತಕ ಖರೀದಿಸಿ, ಕೊಂಡುಕೊಳ್ಳುವಂತೆ ಪ್ರೋತ್ಸಾಹಿಸಿ.

-ವೀರಕಪುತ್ರ ಶ್ರೀನಿವಾಸ

ವೀರಲೋಕ ಬುಕ್ಸ್ ಬೆಂಗಳೂರು

Rating This Book

Reviews

There are no reviews yet.

Be the first to review “Art Of Success By Ramesh Aravind”

Your email address will not be published. Required fields are marked *

Top Books