ಬೊಮ್ಮನಹಳ್ಳಿ ಜಂಗಮ
₹220.00
Author : ಡಾ. ಶೀಲಾ ಹೊಸ್ಮನೆ
Publishers Name : ಯಾಜಿ ಪ್ರಕಾಶನ
All India Shipping
Timely Arrival:
5–10 Days
To Your Doorstep
Secure Payments
UPI • Cards • Net Banking
100% Safe & Secure
Free Shipping
On Orders Above
₹999
share This book
Book Description
…ಪೂರ್ವಾರ್ಧದ ಎಳೆಯ ದಿನಗಳ ಮುಗ್ಧ ಅಮಾಯಕ ಮಂಚಿಕೇರಿ ಮತ್ತು ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನಗಳ ಕಿಟಕಿಗಳ ಮೂಲಕ ಹೊಸ ವ್ಯಕ್ತಿತ್ವ ಪಡೆದ ಇಪ್ಪತ್ತೈದು ವರ್ಷಗಳ ನಂತರದ ಮಂಚಿಕೇರಿ-ಇವೆರಡೂ ನನ್ನ ಸಂವೇದನೆಯನ್ನು ಹಿಗ್ಗಿಸಿವೆ. ಪಠ್ಯ ಮತ್ತು ಪತ್ಯೇತರಗಳ ಹದವಾದ ಎರಕದಂತಿರುವ ಜಿ.ಟಿ.ಭಟ್ಟರ ಜೀವನ ಪ್ರೇಮ ಮತ್ತು ಸಮಾಜಶೀಲತೆ ಈ ಆವರಣವನ್ನು ಪೋಷಿಸುತ್ತ ಬಂದಿದೆ. ಸಿದ್ದಿ ಪ್ರತಿಭೆ ಗಳನ್ನು ರಂಗಭೂಮಿಗೆ ತಂದಷ್ಟೇ ಅವರ ಇನ್ನೊಂದು ಮಹತ್ವದ ಪ್ರಯತ್ನ ಚತುರ್-ಚತುರೆಯರಾದ ತಮ್ಮ ಮಕ್ಕಳನ್ನೇ ತರಬೇತುಗೊಳಿಸಿ ಮಹಿಳಾ ಯಕ್ಷಗಾನ ವನ್ನು ಆ ಕಾಲದಲ್ಲಿ ರೂಪಿಸಿದ್ದು. ಹಾಲಿನ ಡೈರಿ ರೂಪು ಗೊಳ್ಳಲು ಸಹ ಅವರು ಹೆಣಗಿದ್ದಾರೆ. ಶಿಕ್ಷಕನೊಬ್ಬ ಶಾಲೆಯ ಗೋಡೆಗಳಾಚೆಯೂ ಹೀಗೆ ಸಮಾಜಕ್ಕೆ, ಊರಿಗೆ ಸಲ್ಲುವುದೇ ನಿಜವಾದ ಅಧ್ಯಾತ್ಮ. ಅವರ ಮತ್ತು ಪಾರ್ವತಕ್ಕನ ಹುರುಪು, ನೆಮ್ಮದಿ ವರ್ಧಿಸುತ್ತಲೇ ಇರಲಿ. ಅವರ ಸಾಮಾಜಿಕ ಋಣಾನುಬಂಧ ವಿಸ್ತರಿಸುತ್ತಲೇ ಇರಲಿ.
-ಜಯಂತ ಕಾಯ್ಕಿಣಿ



Reviews
There are no reviews yet.