SKU: 17983

ಚೂಡಾರತ್ನ ಶತಕ

280.00

ಅರ್ಥ ಮತ್ತು ವ್ಯಾಖ್ಯಾನ

Book Details
Author : ತನಾಶಿ
Publisher : ಕದಂಬ ಪ್ರಕಾಶನ

Quantity
🚚

All India Shipping

Timely Arrival:
5–10 Days
To Your Doorstep

Razorpay Secure Payments

Secure Payments

UPI • Cards • Net Banking
100% Safe & Secure

📦

Free Shipping

On Orders Above
₹999

share This book

Book Description

ಆತ್ಮೀಯರೆ, ನಾನು ತನಾಶಿ. ಜ್ಞಾನೇಶ್ವರನು ಪರಿಷ್ಕರಿಸಿದ 125 ಕಂದಪದ್ಯಗಳ ಚೂಡಾರತ್ನ ಶತಕವನ್ನು ನಿಮ್ಮ ಮುಂದೆ ತಂದಿದ್ದೇನೆ. ನಿತ್ಯವೂ ನೆನೆಯಬೇಕಾದ ನೀತಿಶತಕವಿದು.ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರಬೇಕಾದ ಭಾವನೆಗಳ ಗೊಂಚಲು ಇಲ್ಲಿದೆ. ಸತ್ವದ ಝೇಂಕಾರವಿದೆ. ಸತ್ಯದ ಓಂಕಾರವಿದೆ. ನೀತಿಯ ಸಾಕಾರವಿದೆ. ಬದುಕಿನ ವೈವಿಧ್ಯಗಳ ಆಕಾರವಿದೆ. ಕಣ್ಣಿಗೊತ್ತಿಕೊಂಡು ಓದುವ, ಎದೆಯಲಿಟ್ಟು ಆಸ್ವಾದಿಸುವ ಸಾರಸತ್ವಗಳ ಹೂರಣವಿದೆ. ಸಹೃದಯ ಬಂಧುಗಳೇ ನೀವು ಸವಿದು ನಿಮ್ಮ ಅಮೃತವಾಣಿಗಳಿಂದ ಜಗವನ್ನೂ ತಣಿಸಿರಿ. ನಿಮ್ಮನ್ನೇ ನೀವು ಕಾಣುವ ಕನ್ನಡಿಯ ತೆರದಿ ಇದನ್ನೂ ಕಾಣಿರಿ. ಆಸ್ವಾದಿಸಿ ಹಾರೈಸಿರಿ.
ನಿಮ್ಮವ ತನಾಶಿ

Rating This Book

Reviews

There are no reviews yet.

Be the first to review “ಚೂಡಾರತ್ನ ಶತಕ”

Your email address will not be published. Required fields are marked *

Top Books

CHIGURIDA KANASU

Original price was: ₹195.00.Current price is: ₹176.00.