Pakshi Sankula – Part-1
₹350.00
| Book Details |
|---|
| Author: Hemanth |
| 334 Pages |
| Language: Kannada |
| Publisher: Sri Annadhaneshwari Prakashana |
All India Shipping
Timely Arrival:
5–10 Days
To Your Doorstep
Secure Payments
UPI • Cards • Net Banking
100% Safe & Secure
Free Shipping
On Orders Above
₹999
share This book
Book Description
ಪಕ್ಷಿಗಳು ಎರಡು ಕಾಲುಳ್ಳ, ಮೊಟ್ಟೆ ಇಡುವ, ಬೆನ್ನೆಲುಬು ಹೊಂದಿರುವ ಜೀವ ಜಾತಿ. ಹಾರಾಟಕ್ಕೆ ಅನುಕೂಲವಾದ ಪಕ್ಕಗಳು ಅಂದರೆ ರೆಕ್ಕೆಗಳುಳ್ಳ ಪ್ರಾಣಿಯಾದುದರಿಂದ ಪಕ್ಷಿ ಎಂಬ ಹೆಸರು ಬಂದಿದೆ. ಇವುಗಳ ದೇಹದ ರಕ್ತ ಮಾನವರಿಗಿರುವಂತೆ ಬೆಚ್ಚಗಿದೆ. ಹಾರಾಟಕ್ಕೆ ಅನುಕೂಲ ವಾದ ರೆಕ್ಕೆ, ವಿಶಿಷ್ಟವಾದ ಕಾಲು, ಉಗುರು, ಕೊಕ್ಕುಗಳಿಂದ ಪಕ್ಷಿಗಳನ್ನು ಗುರುತಿಸುತ್ತೇವೆ. ಪಕ್ಷಿವರ್ಗ ಮೊಟ್ಟೆಯಿಟ್ಟು ಸಂತಾನ ಪಡೆಯುವ ಪ್ರಾಣಿ ಜಾತಿ. ಪಕ್ಷಿಗಳ ಸ್ವಭಾವ, ಗುಣ, ಶರೀರ ರಚನೆ ಕಾಲದಿಂದ ಕಾಲಕ್ಕೆ ಮಾರ್ಪಾಡಾ ಗುತ್ತಾ ಬಂದಿದೆ. ಹಾರುವ ಪಕ್ಷಿಗಳಲ್ಲದೆ, ಹಾರಾಡದ ಪಕ್ಷಿಗಳೂ ಇವೆ.
ಎಲ್ಲ ಬಗೆಯ ಹಕ್ಕಿಧ್ವನಿಗಳನ್ನೂ ಎರಡು ಸ್ಪಷ್ಟ, ಪ್ರತ್ಯೇಕ ವಿಧಗಳಲ್ಲಿ ವರ್ಗೀಕರಿಸಲಾಗಿದೆ: ಕರೆ ಮತ್ತು ಗಾನ. ಎಲ್ಲ ಹಕ್ಕಿಗಳೂ ಹಾಡುವುದಿಲ್ಲ. ಅಷ್ಟೇ ಅಲ್ಲ, ಹಕ್ಕಿಗಳ ಕಂಠದಿಂದ ಹೊಮ್ಮುವ ಧ್ವನಿ, ಶಬ್ದಗಳೆಲ್ಲವೂ ಹಾಡುಗಳೂ ಅಲ್ಲ. ವಾಸ್ತವ ಏನೆಂದರೆ, ಪ್ರಸ್ತುತ ಧರೆಯಲ್ಲಿರುವ ಸುಮಾರು ಹತ್ತು ಸಾವಿರ ಖಗಪ್ರಭೇದಗಳು ಎಲ್ಲವೂ ಉಲಿಯುತ್ತವೆ, ಚಿಲಿಪಿಲಿಗುಟ್ಟುತ್ತವೆ. ಕರೆಯುತ್ತವೆ, ಕೂಗುತ್ತವೆ. ಆದರೆ ಅರ್ಧದಷ್ಟು ಪ್ರಭೇದಗಳಲ್ಲಿ ಗಂಡುಹಕ್ಕಿಗಳು ಮಾತ್ರ ಹಾಡುತ್ತವೆ. ಈ ಪಕ್ಷಿಗಳ ಬಗ್ಗೆ ಈ ಕೃತಿಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ.




Reviews
There are no reviews yet.