SKU: 17747

ಪ್ರಜ್ಞಾ ಸೂರ್ಯ

220.00

ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್
ಹೋರಾಟದ ಬದುಕಿನ ನೋಟ

Book Details
Author : ಡಾ. ಮಹಾಬಲೇಶ್ವರ ರಾವ್
Publisher : ಕದಂಬ ಪ್ರಕಾಶನ
ISBN : 9789395129619

Quantity
🚚

All India Shipping

Timely Arrival:
5–10 Days
To Your Doorstep

Razorpay Secure Payments

Secure Payments

UPI • Cards • Net Banking
100% Safe & Secure

📦

Free Shipping

On Orders Above
₹999

share This book

Book Description

“ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬಡವರ ಜತೆ ಬೆಳೆದೆ. ಥಂಡಿ ನೆಲದಲ್ಲಿ ಗೋಣಿ ತಾಟಿನ ಮೇಲೆ ಬಡವರು ಮಲಗುವ ಹಾಗೆ ನಾನೂ ಥಂಡಿ ನೆಲದಲ್ಲಿ ಮಲಗಿದೆ; ಅವರ ದುಃಖದಲ್ಲಿ ಭಾಗಿಯಾದೆ. ನನ್ನ ಸೋದರರ ಬಗೆಗಿನ ಮತ್ತು ಜಗದ ಬಗೆಗಿನ ನನ್ನ ಧೋರಣೆಗಳು ಎಂದಿಗೂ ಬದಲಾಗುವುದಿಲ್ಲ.
ನಾನು ಹುಟ್ಟಿ ಬೆಳೆದ ವರ್ಗ ಅನುಭವಿಸಿದ ಅಮಾನವೀಯ ಕ್ರೌರ್ಯ ಮತ್ತು ಅನ್ಯಾಯವನ್ನು ತೊಡೆದುಹಾಕಲು ವಿಫಲನಾದಲ್ಲಿ ಗುಂಡಿಟ್ಟುಕೊಂಡು ಸಾಯುವೆ. ನಾನು ನನ್ನ ಸಮುದಾಯವನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಇದೇ ನೀವು ನನ್ನ ಬದುಕಿನಿಂದ ಕಲಿಯುವ ಪಾಠ. ನನ್ನ ಬದುಕು ನಿಮಗೆಲ್ಲರಿಗೂ ತೆರೆದ ಪುಸ್ತಕ.”
ಡಾ. ಬಿ. ಆರ್. ಅಂಬೇಡ್ಕ‌ರ್

Rating This Book

Reviews

There are no reviews yet.

Be the first to review “ಪ್ರಜ್ಞಾ ಸೂರ್ಯ”

Your email address will not be published. Required fields are marked *

Top Books