ತೆರೆದ ಮನಸ್ಸಿನ ಪುಟಗಳು
₹200.00
| Book Details |
|---|
| ಮೂಲ: ರಾಧಾ ರಾಮ್ ಪ್ರಸಾದ್ |
| ಕನ್ನಡಕ್ಕೆ: ಅಶ್ವಿನಿ ಸುನಿಲ್ |
| Publisher : ಕದಂಬ ಪ್ರಕಾಶನ |
All India Shipping
Timely Arrival:
5–10 Days
To Your Doorstep
Secure Payments
UPI • Cards • Net Banking
100% Safe & Secure
Free Shipping
On Orders Above
₹999
share This book
Book Description
ತೆರೆದ ಮನಸ್ಸಿನ ಪುಟಗಳು 25 ಕಥೆಗಳುಳ್ಳ ಕಥಾ ಸಂಕಲನ. ಇದರಲ್ಲಿನ ಕಥೆಗಳಲ್ಲಿ ಕೆಲವು ಕಾಲ್ಪನಿಕವಾದರೆ, ಮತ್ತೆ ಕೆಲವು ನೈಜ ಘಟನೆಗಳನ್ನು ಆಧರಿಸಿ ಬರೆದಂತವು.
ಹೆಚ್ಚಿನ ಕಥೆಗಳು ಮಹಿಳಾ ಪ್ರಧಾನ ಕಥೆಗಳು, ವರದಕ್ಷಿಣೆ, ಗಂಡು ಮಗುವಿನ ಮೋಹ, ನಶಿಸಿ ಹೋಗುತ್ತಿರುವ ಸಂಬಂಧಗಳ ಮೌಲ್ಯ, ಹಣದ ವ್ಯಾಮೋಹ ಮೊದಲಾದ ಸಾಮಾಜಿಕ ಸಮಸ್ಯೆಗಳ ಕುರಿತಾಗಿರುವ ಕಥೆಗಳಲ್ಲಿ ನೀತಿ ಪಾಠವಿದೆ, ಅಮ್ಮ, ಬಲಿದಾನ. ಮನೆಯ ಅದೃಶ್ಯ ಕಂಬಗಳು ನಮ್ಮಲ್ಲೇ ಎಲ್ಲೋ ನಡೆದಿರಬಹುದಾದ ಕಥೆಗಳು. ಸುಂದರಗೊಂದಲ,ಮ್ಯಾಜಿಕ್ ಲ್ಯಾಂಪ್, ಅದಲು ಬದಲು ಕಥೆಗಳು ಗಂಭೀರ ಕಥೆಗಳ ನಡುವೆ ತಿಳಿ ಹಾಸ್ಯ ಹೊಂದಿದೆ. ಜೊತೆಗೆ ಹೆಚ್ಚಿನ ಕಥೆಗಳು ಯುವ ಜನತೆಗೆ ಪಾಠವಾಗಬಲ್ಲ ಕಥೆಗಳು.




Reviews
There are no reviews yet.