ಭಾವತರಂಗದಲ್ಲಿ ಅರಳಿದ ಭಾವ ಕುಸುಮ
ಗುರುಗಳಾದ ಶಿರಸಿಯ ಹಿರಿಯ ಸಾಹಿತಿ ವಾಸುದೇವ ಶಾನಭಾಗರವರ 75 ನೇ ಜನ್ಮದಿನದ ಸುಸಂದರ್ಭದಲ್ಲಿ ಇವರ 50 ವರ್ಷಗಳ ಸಾಹಿತ್ಯಿಕ, ಸಾಂಸ್ಕೃತಿಕ, ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅಭಿನಂದನಾ ಗ್ರಂಥವೊಂದು ಲೋಕಾರ್ಪಣೆಗೊಳ್ಳುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದೆ. ಇತ್ತೀಚೆಗೆ ಆಗಾಗ ಶಿರಸಿಗೆ ಸಾಹಿತ್ಯಿಕ ಕಾರ್ಯಕ್ರಮಗಳಿಗೆ…