ಸಡಗರದ ಬೆಳಕಿನ ಹಬ್ಬ
ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ಧನ: ದೀಪೋ ಹರತಿ ಪಾಪಾನಿ ಸಂಧ್ಯಾ ದೀಪಂ ನಮೋಸ್ತುತೇ. ಭಾರತ ದೇಶವು ಸಾಂಸ್ಕೃತಿಕವಾಗಿ, ಭೌಗೋಳಿಕವಾಗಿ ಮೆರೆದಂತಹ ದೇಶ. ತನ್ನ ಧರ್ಮದ ಆಚರಣೆಯೊಂದಿಗೆ ಅನ್ಯ ಧರ್ಮವನ್ನು ಗೌರವಿಸುವ ಜನರಿಂದ ತುಂಬಿ ತುಳುಕುತ್ತಿರುವ ಹೆಮ್ಮೆಯ ನಾಡು ನಮ್ಮದು.…